Home Bibles 1 ದಿನವೃತ್ತಾಂತ 6:26 · ಕನ್ನಡ ಬೈಬಲ್
1 ದಿನವೃತ್ತಾಂತ 6:26 · ಕನ್ನಡ ಬೈಬಲ್

ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;

Cross references

1 ಸಮುವೇಲ 1:1

ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3

1 ದಿನವೃತ್ತಾಂತ 6:6

ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;

1 ದಿನವೃತ್ತಾಂತ 6:35

ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,

Interlinear

Choose Theme