Home Bibles ☰ Books 1 ದಿನವೃತ್ತಾಂತ 6:27 · ಕನ್ನಡ ಬೈಬಲ್
1 ದಿನವೃತ್ತಾಂತ 6:27 · ಕನ್ನಡ ಬೈಬಲ್

ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.

Cross references

1 ಸಮುವೇಲ 1:1

ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3

1 ಸಮುವೇಲ 1:19

ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.

1 ದಿನವೃತ್ತಾಂತ 6:2

ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

1 ದಿನವೃತ್ತಾಂತ 6:5

ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

Interlinear

Choose Theme