Home Bibles ☰ Books 1 ದಿನವೃತ್ತಾಂತ 6:38 · ಕನ್ನಡ ಬೈಬಲ್
1 ದಿನವೃತ್ತಾಂತ 6:38 · ಕನ್ನಡ ಬೈಬಲ್

ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.

Cross references

ಅಂಕೆಗಳ ಪುಸ್ತಕ 3:19

ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.

1 ದಿನವೃತ್ತಾಂತ 16:1

ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

1 ದಿನವೃತ್ತಾಂತ 27:17

ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;

Interlinear

Choose Theme