Home Bibles ☰ Books 1 ದಿನವೃತ್ತಾಂತ 6:41 · ಕನ್ನಡ ಬೈಬಲ್
1 ದಿನವೃತ್ತಾಂತ 6:41 · ಕನ್ನಡ ಬೈಬಲ್

ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,

Cross references

ಯೆಹೋಶುವ 14:14

ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.

Interlinear

Choose Theme