1 ದಿನವೃತ್ತಾಂತ 6:51 · ಕನ್ನಡ ಬೈಬಲ್
ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
Cross references
ಯೆಹೋಶುವ 21:5
ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
ಯೆಹೋಶುವ 21:20
ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,