Home Bibles 1 ದಿನವೃತ್ತಾಂತ 6:54 · ಕನ್ನಡ ಬೈಬಲ್
1 ದಿನವೃತ್ತಾಂತ 6:54 · ಕನ್ನಡ ಬೈಬಲ್

ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು

Cross references

ಆದಿಕಾಂಡ 25:16

ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.

ಅಂಕೆಗಳ ಪುಸ್ತಕ 31:10

ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.

ಅಂಕೆಗಳ ಪುಸ್ತಕ 35:1

ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--

ಅಂಕೆಗಳ ಪುಸ್ತಕ 35:7

ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.

ಯೆಹೋಶುವ 21:3

ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--

ಯೆಹೋಶುವ 21:10

ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ

Interlinear

Choose Theme