Home Bibles ☰ Books 1 ದಿನವೃತ್ತಾಂತ 6:55 · ಕನ್ನಡ ಬೈಬಲ್
1 ದಿನವೃತ್ತಾಂತ 6:55 · ಕನ್ನಡ ಬೈಬಲ್

ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್‌ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.

Cross references

ಯೆಹೋಶುವ 14:13

ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.

ಯೆಹೋಶುವ 15:13

ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.

ಯೆಹೋಶುವ 21:11

ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.

ಯೆಹೋಶುವ 21:12

ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.

ನ್ಯಾಯಾಧಿಪತಿಗಳು 1:20

ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

Interlinear

Choose Theme