Home Bibles ☰ Books 1 ದಿನವೃತ್ತಾಂತ 6:57 · ಕನ್ನಡ ಬೈಬಲ್
1 ದಿನವೃತ್ತಾಂತ 6:57 · ಕನ್ನಡ ಬೈಬಲ್

ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

Cross references

ಅಂಕೆಗಳ ಪುಸ್ತಕ 35:13

ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.

ಯೆಹೋಶುವ 10:29

ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.

ಯೆಹೋಶುವ 15:42

ಇದಲ್ಲದೆ ಲಿಬ್ನಾ, ಎತೆರ್‌, ಆಷಾನ್‌,

ಯೆಹೋಶುವ 15:48

ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

ಯೆಹೋಶುವ 21:13

ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ

ಯೆಹೋಶುವ 21:19

ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.

1 ದಿನವೃತ್ತಾಂತ 4:17

ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.

Interlinear

Choose Theme