Home Bibles ☰ Books 1 ದಿನವೃತ್ತಾಂತ 6:64 · ಕನ್ನಡ ಬೈಬಲ್
1 ದಿನವೃತ್ತಾಂತ 6:64 · ಕನ್ನಡ ಬೈಬಲ್

ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

Cross references

ಅಂಕೆಗಳ ಪುಸ್ತಕ 35:1

ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--

ಯೆಹೋಶುವ 21:3

ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--

ಯೆಹೋಶುವ 21:41

ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.

Interlinear

Choose Theme