Home Bibles 1 ದಿನವೃತ್ತಾಂತ 6:65 · ಕನ್ನಡ ಬೈಬಲ್
1 ದಿನವೃತ್ತಾಂತ 6:65 · ಕನ್ನಡ ಬೈಬಲ್

ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

Cross references

1 ದಿನವೃತ್ತಾಂತ 6:57

ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

Interlinear

Choose Theme