Home Bibles ☰ Books 1 ದಿನವೃತ್ತಾಂತ 6:69 · ಕನ್ನಡ ಬೈಬಲ್
1 ದಿನವೃತ್ತಾಂತ 6:69 · ಕನ್ನಡ ಬೈಬಲ್

ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.

Cross references

ಯೆಹೋಶುವ 10:12

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.

ಯೆಹೋಶುವ 21:24

ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

Interlinear

Choose Theme