Home Bibles ☰ Books 1 ದಿನವೃತ್ತಾಂತ 6:70 · ಕನ್ನಡ ಬೈಬಲ್
1 ದಿನವೃತ್ತಾಂತ 6:70 · ಕನ್ನಡ ಬೈಬಲ್

ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್‌ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.

Cross references

ಯೆಹೋಶುವ 17:11

ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.

ಯೆಹೋಶುವ 21:25

ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.

Interlinear

Choose Theme