Home Bibles ☰ Books 1 ದಿನವೃತ್ತಾಂತ 6:72 · ಕನ್ನಡ ಬೈಬಲ್
1 ದಿನವೃತ್ತಾಂತ 6:72 · ಕನ್ನಡ ಬೈಬಲ್

ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

Cross references

ಯೆಹೋಶುವ 19:37

ಕೆದೆಷ್‌, ಎದ್ರೈ, ಎನ್‌ಹಾಚೊರ್‌,

ಯೆಹೋಶುವ 21:28

ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ

ಯೆಹೋಶುವ 21:32

ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.

ನ್ಯಾಯಾಧಿಪತಿಗಳು 4:9

ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.

Interlinear

Choose Theme