Home Bibles ☰ Books 1 ದಿನವೃತ್ತಾಂತ 6:76 · ಕನ್ನಡ ಬೈಬಲ್
1 ದಿನವೃತ್ತಾಂತ 6:76 · ಕನ್ನಡ ಬೈಬಲ್

ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.

Cross references

ಯೆಹೋಶುವ 12:22

ಕೆದೆಷಿನ ಅರಸನು ಒಬ್ಬನು; ಕರ್ಮೆಲ್‌ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;

ಯೆಹೋಶುವ 19:37

ಕೆದೆಷ್‌, ಎದ್ರೈ, ಎನ್‌ಹಾಚೊರ್‌,

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

ಯೆಹೋಶುವ 21:32

ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.

ನ್ಯಾಯಾಧಿಪತಿಗಳು 4:6

ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.

Interlinear

Choose Theme