Home Bibles 1 ದಿನವೃತ್ತಾಂತ 7:10 · ಕನ್ನಡ ಬೈಬಲ್
1 ದಿನವೃತ್ತಾಂತ 7:10 · ಕನ್ನಡ ಬೈಬಲ್

ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.

Cross references

ನ್ಯಾಯಾಧಿಪತಿಗಳು 3:15

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.

1 ದಿನವೃತ್ತಾಂತ 8:6

ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.

Interlinear

Choose Theme