Home Bibles ☰ Books 1 ದಿನವೃತ್ತಾಂತ 7:11 · ಕನ್ನಡ ಬೈಬಲ್
1 ದಿನವೃತ್ತಾಂತ 7:11 · ಕನ್ನಡ ಬೈಬಲ್

ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.

Cross references

2 ದಿನವೃತ್ತಾಂತ 17:13

ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.

2 ದಿನವೃತ್ತಾಂತ 17:17

ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.

2 ದಿನವೃತ್ತಾಂತ 17:18

ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.

Interlinear

Choose Theme