Home Bibles 1 ದಿನವೃತ್ತಾಂತ 7:15 · ಕನ್ನಡ ಬೈಬಲ್
1 ದಿನವೃತ್ತಾಂತ 7:15 · ಕನ್ನಡ ಬೈಬಲ್

ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.

Cross references

ಅಂಕೆಗಳ ಪುಸ್ತಕ 26:33

ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.

ಅಂಕೆಗಳ ಪುಸ್ತಕ 27:1

ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ

ಅಂಕೆಗಳ ಪುಸ್ತಕ 36:1

ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ

Interlinear

Choose Theme