Home Bibles 1 ದಿನವೃತ್ತಾಂತ 7:17 · ಕನ್ನಡ ಬೈಬಲ್
1 ದಿನವೃತ್ತಾಂತ 7:17 · ಕನ್ನಡ ಬೈಬಲ್

ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.

Cross references

1 ಸಮುವೇಲ 12:11

ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.

Interlinear

Choose Theme