Home Bibles 1 ದಿನವೃತ್ತಾಂತ 7:20 · ಕನ್ನಡ ಬೈಬಲ್
1 ದಿನವೃತ್ತಾಂತ 7:20 · ಕನ್ನಡ ಬೈಬಲ್

ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.

Cross references

ಅಂಕೆಗಳ ಪುಸ್ತಕ 26:35

ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;

Interlinear

Choose Theme