Home Bibles 1 ದಿನವೃತ್ತಾಂತ 7:23 · ಕನ್ನಡ ಬೈಬಲ್
1 ದಿನವೃತ್ತಾಂತ 7:23 · ಕನ್ನಡ ಬೈಬಲ್

ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.

Cross references

2 ಸಮುವೇಲ 23:5

ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.

Interlinear

Choose Theme