Home Bibles ☰ Books 1 ದಿನವೃತ್ತಾಂತ 7:24 · ಕನ್ನಡ ಬೈಬಲ್
1 ದಿನವೃತ್ತಾಂತ 7:24 · ಕನ್ನಡ ಬೈಬಲ್

ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.

Cross references

ಯೆಹೋಶುವ 10:10

ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.

ಯೆಹೋಶುವ 16:3

ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್‌ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.

ಯೆಹೋಶುವ 16:5

ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್‌ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್‌ಹೋರೋನಿನ ವರೆಗೂ ಇತ್ತು.

1 ಅರಸುಗಳು 9:17

ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.

2 ದಿನವೃತ್ತಾಂತ 8:5

ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.

Interlinear

Choose Theme