Home Bibles 1 ದಿನವೃತ್ತಾಂತ 7:3 · ಕನ್ನಡ ಬೈಬಲ್
1 ದಿನವೃತ್ತಾಂತ 7:3 · ಕನ್ನಡ ಬೈಬಲ್

ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.

Cross references

No cross references available for this verse.

Interlinear

Choose Theme