Home Bibles ☰ Books 1 ದಿನವೃತ್ತಾಂತ 7:4 · ಕನ್ನಡ ಬೈಬಲ್
1 ದಿನವೃತ್ತಾಂತ 7:4 · ಕನ್ನಡ ಬೈಬಲ್

ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.

Cross references

1 ದಿನವೃತ್ತಾಂತ 12:32

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.

Interlinear

Choose Theme