Home Bibles ☰ Books 1 ದಿನವೃತ್ತಾಂತ 7:40 · ಕನ್ನಡ ಬೈಬಲ್
1 ದಿನವೃತ್ತಾಂತ 7:40 · ಕನ್ನಡ ಬೈಬಲ್

ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

Cross references

2 ಸಮುವೇಲ 24:1

ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.

1 ದಿನವೃತ್ತಾಂತ 21:1

ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.

Interlinear

Choose Theme