Home Bibles 1 ದಿನವೃತ್ತಾಂತ 7:6 · ಕನ್ನಡ ಬೈಬಲ್
1 ದಿನವೃತ್ತಾಂತ 7:6 · ಕನ್ನಡ ಬೈಬಲ್

ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

Cross references

ಆದಿಕಾಂಡ 46:21

ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್‌ ಅಶ್ಬೇಲ್‌ ಗೇರಾ ನಾಮಾನ್‌ ಏಹೀರೋಷ್‌ ಮುಪ್ಪೀಮ್‌ ಹುಪ್ಪೀಮ್‌ ಆರ್ದ ಎಂಬವರು.

ಅಂಕೆಗಳ ಪುಸ್ತಕ 26:38

ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;

1 ದಿನವೃತ್ತಾಂತ 7:10

ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.

1 ದಿನವೃತ್ತಾಂತ 8:1

ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ

1 ದಿನವೃತ್ತಾಂತ 8:2

ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.

Interlinear

Choose Theme