Home Bibles 1 ದಿನವೃತ್ತಾಂತ 8:13 · ಕನ್ನಡ ಬೈಬಲ್
1 ದಿನವೃತ್ತಾಂತ 8:13 · ಕನ್ನಡ ಬೈಬಲ್

ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.

Cross references

ಯೆಹೋಶುವ 10:12

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.

ಯೆಹೋಶುವ 19:42

ಶಾಲಬ್ಬೀನ್‌, ಅಯ್ಯಾಲೋನ್‌, ಇತ್ಲಾ,

1 ದಿನವೃತ್ತಾಂತ 2:49

ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್‌ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.

1 ದಿನವೃತ್ತಾಂತ 2:52

ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.

1 ದಿನವೃತ್ತಾಂತ 4:4

ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.

Interlinear

Choose Theme