Home Bibles 1 ದಿನವೃತ್ತಾಂತ 8:3 · ಕನ್ನಡ ಬೈಬಲ್
1 ದಿನವೃತ್ತಾಂತ 8:3 · ಕನ್ನಡ ಬೈಬಲ್

ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು

Cross references

ಆದಿಕಾಂಡ 46:21

ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್‌ ಅಶ್ಬೇಲ್‌ ಗೇರಾ ನಾಮಾನ್‌ ಏಹೀರೋಷ್‌ ಮುಪ್ಪೀಮ್‌ ಹುಪ್ಪೀಮ್‌ ಆರ್ದ ಎಂಬವರು.

ಅಂಕೆಗಳ ಪುಸ್ತಕ 26:40

ಬೆಲಗನ ಕುಮಾರರು; ಅರ್ದನೂ ನಾಮಾನನೂ.

ನ್ಯಾಯಾಧಿಪತಿಗಳು 3:15

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.

Interlinear

Choose Theme