Home Bibles 1 ದಿನವೃತ್ತಾಂತ 8:39 · ಕನ್ನಡ ಬೈಬಲ್
1 ದಿನವೃತ್ತಾಂತ 8:39 · ಕನ್ನಡ ಬೈಬಲ್

ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.

Cross references

No cross references available for this verse.

Interlinear

Choose Theme