Home Bibles 1 ದಿನವೃತ್ತಾಂತ 8:40 · ಕನ್ನಡ ಬೈಬಲ್
1 ದಿನವೃತ್ತಾಂತ 8:40 · ಕನ್ನಡ ಬೈಬಲ್

ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.

Cross references

1 ದಿನವೃತ್ತಾಂತ 12:2

ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.

2 ದಿನವೃತ್ತಾಂತ 14:8

ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.

ಕೀರ್ತನೆಗಳು 127:3

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಕೀರ್ತನೆಗಳು 128:3

ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.

Interlinear

Choose Theme