Home Bibles 1 ದಿನವೃತ್ತಾಂತ 8:5 · ಕನ್ನಡ ಬೈಬಲ್
1 ದಿನವೃತ್ತಾಂತ 8:5 · ಕನ್ನಡ ಬೈಬಲ್

ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.

Cross references

ಅಂಕೆಗಳ ಪುಸ್ತಕ 26:39

ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;

ನ್ಯಾಯಾಧಿಪತಿಗಳು 3:15

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.

1 ದಿನವೃತ್ತಾಂತ 7:12

ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.

Interlinear

Choose Theme