1 ದಿನವೃತ್ತಾಂತ 9:12 · ಕನ್ನಡ ಬೈಬಲ್
ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
Cross references
1 ದಿನವೃತ್ತಾಂತ 24:14
ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
ಎಜ್ರಾ 2:37
ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.
ಎಜ್ರಾ 2:38
ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
ನೆಹೆಮ್ಯ 7:40
ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು.
ನೆಹೆಮ್ಯ 11:12
ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
ಯೆರೆಮಿಯ 21:1
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.