Home Bibles 1 ದಿನವೃತ್ತಾಂತ 9:15 · ಕನ್ನಡ ಬೈಬಲ್
1 ದಿನವೃತ್ತಾಂತ 9:15 · ಕನ್ನಡ ಬೈಬಲ್

ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;

Cross references

1 ದಿನವೃತ್ತಾಂತ 6:24

ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.

1 ದಿನವೃತ್ತಾಂತ 11:17

ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.

1 ದಿನವೃತ್ತಾಂತ 12:25

ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.

1 ದಿನವೃತ್ತಾಂತ 12:35

ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.

1 ದಿನವೃತ್ತಾಂತ 25:2

ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.

ನೆಹೆಮ್ಯ 10:12

ಜಕ್ಕೂರನು, ಶೇರೇಬ್ಯನು, ಶೆಬನ್ಯನು,

ನೆಹೆಮ್ಯ 11:17

ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.

ನೆಹೆಮ್ಯ 11:22

ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.

Interlinear

Choose Theme