Home Bibles 1 ದಿನವೃತ್ತಾಂತ 9:21 · ಕನ್ನಡ ಬೈಬಲ್
1 ದಿನವೃತ್ತಾಂತ 9:21 · ಕನ್ನಡ ಬೈಬಲ್

ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.

Cross references

1 ದಿನವೃತ್ತಾಂತ 26:2

ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,

1 ದಿನವೃತ್ತಾಂತ 26:14

ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.

Interlinear

Choose Theme