Home Bibles ☰ Books 1 ದಿನವೃತ್ತಾಂತ 9:23 · ಕನ್ನಡ ಬೈಬಲ್
1 ದಿನವೃತ್ತಾಂತ 9:23 · ಕನ್ನಡ ಬೈಬಲ್

ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.

Cross references

1 ದಿನವೃತ್ತಾಂತ 23:32

ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

1 ದಿನವೃತ್ತಾಂತ 26:12

ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

2 ದಿನವೃತ್ತಾಂತ 23:19

ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.

ನೆಹೆಮ್ಯ 12:45

ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.

ಯೆಹೆಜ್ಕೇಲ 44:10

ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.

ಯೆಹೆಜ್ಕೇಲ 44:14

ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.

Interlinear

Choose Theme