Home Bibles ☰ Books 1 ದಿನವೃತ್ತಾಂತ 9:24 · ಕನ್ನಡ ಬೈಬಲ್
1 ದಿನವೃತ್ತಾಂತ 9:24 · ಕನ್ನಡ ಬೈಬಲ್

ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

Cross references

1 ದಿನವೃತ್ತಾಂತ 26:14

ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.

2 ದಿನವೃತ್ತಾಂತ 8:14

ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

Interlinear

Choose Theme