Home Bibles ☰ Books 1 ದಿನವೃತ್ತಾಂತ 9:32 · ಕನ್ನಡ ಬೈಬಲ್
1 ದಿನವೃತ್ತಾಂತ 9:32 · ಕನ್ನಡ ಬೈಬಲ್

ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್‌ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.

Cross references

ನಿರ್ಗಮಕಾಂಡ 25:30

ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

ಲೇವ್ಯಕಾಂಡ 24:5

ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

ಲೇವ್ಯಕಾಂಡ 24:8

ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.

1 ದಿನವೃತ್ತಾಂತ 6:33

ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

Interlinear

Choose Theme