1 ದಿನವೃತ್ತಾಂತ 9:34 · ಕನ್ನಡ ಬೈಬಲ್
ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Cross references
1 ದಿನವೃತ್ತಾಂತ 8:28
ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
1 ದಿನವೃತ್ತಾಂತ 9:13
ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
ನೆಹೆಮ್ಯ 11:1
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.