Home Bibles 1 ದಿನವೃತ್ತಾಂತ 9:35 · ಕನ್ನಡ ಬೈಬಲ್
1 ದಿನವೃತ್ತಾಂತ 9:35 · ಕನ್ನಡ ಬೈಬಲ್

ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.

Cross references

1 ದಿನವೃತ್ತಾಂತ 2:23

ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

1 ದಿನವೃತ್ತಾಂತ 2:45

ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.

1 ದಿನವೃತ್ತಾಂತ 2:50

ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.

1 ದಿನವೃತ್ತಾಂತ 8:29

ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.

Interlinear

Choose Theme