1 ದಿನವೃತ್ತಾಂತ 9:42 · ಕನ್ನಡ ಬೈಬಲ್
ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
Cross references
1 ದಿನವೃತ್ತಾಂತ 8:36
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.