Home Bibles 1 ದಿನವೃತ್ತಾಂತ 9:6 · ಕನ್ನಡ ಬೈಬಲ್
1 ದಿನವೃತ್ತಾಂತ 9:6 · ಕನ್ನಡ ಬೈಬಲ್

ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.

Cross references

ಆದಿಕಾಂಡ 38:30

ಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.

ಆದಿಕಾಂಡ 46:12

ಯೆಹೂದನ ಮಕ್ಕಳು: ಏರ್‌ ಓನಾನ್‌ ಶೇಲಾಹ ಪೆರೆಚ್‌ ಜೆರಹ. ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್‌ ಹಾಮೂಲ್‌ ಎಂಬವರು.

ಅಂಕೆಗಳ ಪುಸ್ತಕ 26:20

ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;

1 ದಿನವೃತ್ತಾಂತ 2:4

ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.

1 ದಿನವೃತ್ತಾಂತ 2:6

ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.

Interlinear

Choose Theme