Home Bibles 1 ಕೊರಿಂಥದವರಿಗೆ 10:30 · ಕನ್ನಡ ಬೈಬಲ್
1 ಕೊರಿಂಥದವರಿಗೆ 10:30 · ಕನ್ನಡ ಬೈಬಲ್

ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?

Cross references

ರೋಮಾಪುರದವರಿಗೆ 14:6

ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

1 ತಿಮೋಥೆಯ 4:3

ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

Interlinear

Choose Theme