Home Bibles 1 ಕೊರಿಂಥದವರಿಗೆ 11:11 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:11 · ಕನ್ನಡ ಬೈಬಲ್

ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.

Cross references

1 ಕೊರಿಂಥದವರಿಗೆ 7:10

ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.

1 ಕೊರಿಂಥದವರಿಗೆ 12:12

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

ಗಲಾತ್ಯದವರಿಗೆ 3:28

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

Interlinear

Choose Theme