Home Bibles ☰ Books 1 ಕೊರಿಂಥದವರಿಗೆ 11:13 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:13 · ಕನ್ನಡ ಬೈಬಲ್

ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?

Cross references

ಲೂಕ 12:57

ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?

ಯೋಹಾನ 7:24

ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

1 ಕೊರಿಂಥದವರಿಗೆ 10:15

ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.

Interlinear

Choose Theme