Home Bibles ☰ Books 1 ಕೊರಿಂಥದವರಿಗೆ 11:14 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:14 · ಕನ್ನಡ ಬೈಬಲ್

ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?

Cross references

2 ಸಮುವೇಲ 14:26

ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.

1 ಕೊರಿಂಥದವರಿಗೆ 14:35

ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.

Interlinear

Choose Theme