Home Bibles ☰ Books 1 ಕೊರಿಂಥದವರಿಗೆ 11:15 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:15 · ಕನ್ನಡ ಬೈಬಲ್

ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;

Cross references

ಅಂಕೆಗಳ ಪುಸ್ತಕ 5:18

ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.

Interlinear

Choose Theme