Home Bibles ☰ Books 1 ಕೊರಿಂಥದವರಿಗೆ 11:33 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:33 · ಕನ್ನಡ ಬೈಬಲ್

ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

Cross references

No cross references available for this verse.

Interlinear

Choose Theme