Home Bibles ☰ Books 1 ಕೊರಿಂಥದವರಿಗೆ 11:5 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:5 · ಕನ್ನಡ ಬೈಬಲ್

ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

Cross references

ದ್ವಿತೀಯೋಪದೇಶಕಾಂಡ 21:12

ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,

ಲೂಕ 2:36

ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.

ಅಪೋಸ್ತಲರ ಕೃತ್ಯಗಳು 2:17

ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.

ಅಪೋಸ್ತಲರ ಕೃತ್ಯಗಳು 21:9

ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.

1 ಕೊರಿಂಥದವರಿಗೆ 14:34

ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.

Interlinear

Choose Theme