Home Bibles ☰ Books 1 ಕೊರಿಂಥದವರಿಗೆ 11:6 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:6 · ಕನ್ನಡ ಬೈಬಲ್

ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.

Cross references

ಅಂಕೆಗಳ ಪುಸ್ತಕ 5:18

ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.

ದ್ವಿತೀಯೋಪದೇಶಕಾಂಡ 22:5

ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.

Interlinear

Choose Theme