Home Bibles 1 ಕೊರಿಂಥದವರಿಗೆ 11:8 · ಕನ್ನಡ ಬೈಬಲ್
1 ಕೊರಿಂಥದವರಿಗೆ 11:8 · ಕನ್ನಡ ಬೈಬಲ್

ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.

Cross references

ಆದಿಕಾಂಡ 2:21

ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.

1 ತಿಮೋಥೆಯ 2:13

ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;

Interlinear

Choose Theme