Home Bibles 1 ಕೊರಿಂಥದವರಿಗೆ 12:14 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:14 · ಕನ್ನಡ ಬೈಬಲ್

ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.

Cross references

1 ಕೊರಿಂಥದವರಿಗೆ 12:12

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

1 ಕೊರಿಂಥದವರಿಗೆ 12:19

ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?

1 ಕೊರಿಂಥದವರಿಗೆ 12:27

ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.

ಎಫೆಸದವರಿಗೆ 4:25

ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

Interlinear

Choose Theme